Photo Gallery| ಆಂಧ್ರಪ್ರದೇಶದಲ್ಲಿ ಪ್ರವಾಹದ ಭೀಕರ ದೃಶ್ಯಗಳು ಹೇಗಿವೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನೂಲು, ಅನಂತಪುರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದೆ. ನದಿ, ಹೊಳೆಗಳು ತುಂಬಿ ಹರಿಯುತ್ತಿದ್ದು, ಹಲವು ಗ್ರಾಮಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಗೋಣೆಗಂಡ್ಲ, ದೇವನಕೊಂಡಲ, ಆಸ್ಪರಿ, ಹಾಲಹರ್ವಿ ಮಂಡಲಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಗಾಜುಲ ದಿನ್ನೆ ಯೋಜನೆಗೆ ಭಾರೀ ಪ್ರಮಾಣದಲ್ಲಿ ಪ್ರವಾಹದ ನೀರು ಹರಿದು ಬರುತ್ತಿದೆ. ಅನೇಕ ಗ್ರಾಮಗಳು ಪ್ರವಾಹದಿಂದ ಮುಳುಗಿದ್ದು, ಜನರು ಪರದಾಡುವ ಸ್ಥಿತಿ ಬಂದೊದಗಿದೆ.

Highways, Homes Flooded In Andhra's Srikakulam After Heavy Rain » Latest  India News

Heavy rain lashes Andhra Pradesh

Rain-hit Andhra limps back to normal, 17 still missing | Latest News India  - Hindustan Times

Thundershowers likely in Andhra Pradesh till June 3- The New Indian ExpressAndhra News: అనంతపురంలో వర్ష బీభత్సం.. ఇళ్లలోకి భారీగా వరద నీరు - NTV Telugu

Anantapur Rains

Anantapur Rains

Anantapur Rains

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!