March 14, 2026
Saturday, March 14, 2026
spot_img

WEATHER | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.18ರವರೆಗೆ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !