Friday, September 30, 2022

Latest Posts

ರಾಜಸ್ಥಾನದಲ್ಲಿ ಭಾರೀ ಮಳೆ: ಸಿಡಿಲು ಬಡಿದು ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಜಲಾವರ್ ಮತ್ತು ಉದಯ್‌ಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಏಳು ಮಂದಿ ಮೃತಪಟ್ಟಿದ್ದಾರೆ.

ಶ್ರೀಗಂಗಾನಗರ, ಬಾರ್ಮರ್, ದುಗರ್‌ಪುರ್ ಹಾಗೂ ಬೂಂದಿಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಸಿಡಿಲಿಗೆ ನಾಲ್ವರು ಗಾಯಗೊಂಡಿದ್ದಾರೆ.

ಅಸ್ನಾವರ್, ಖಾನ್‌ಪುರ, ಮಂದಾವರ್ ಮತ್ತು ಡಾಂಗಿಪುರದಲ್ಲಿ ಸಿಡಿಲು ಬಡಿದು ಮೃತಪಟ್ಟವರ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!