ಮಿಂಚಾಂಗ್ ಚಂಡಮಾರುತ: ತಮಿಳುನಾಡಿನಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ, ವಿಮಾನ ಸಂಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು ತಮಿಳುನಾಡಿನಲ್ಲಿ ಅಬ್ಬರದ ಮಳೆಯಾಗುತ್ತಿದೆ.

Unseasonal rain in Tamil Nadu forces schools, colleges in Nagapattinam to declare holiday - India Todayಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿದ್ದು, ರಸ್ತೆಗಳು ಜಲಾವೃತವಾಗಿವೆ.

Tamil Nadu Rains Highlights: Depression to Cross North Tamil Nadu by Nov 11 Evening, Says IMDಮಿಂಚಾಂಗ್ ಚಂಡಮಾರುತದಿಂದಾಗಿ ಡಿ.5ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮಳೆಯಿಂದಾಗಿ ವಿಮಾನ ಹಾರಾಟ ಸ್ಥಗಿತಗೊಂಡಿದೆ.

No relief: Red alert in parts of Tamil Nadu, Chennai waterlogged; CM takes stock | Latest News India - Hindustan Timesಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು, ಕಾಂಚೀಪುರಂನಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೀಚ್‌ಗಳಿಗೆ ಭೇಟಿ ನೀಡದಂತೆಯೂ ಸೂಚನೆ ನೀಡಲಾಗಿದೆ. ವಿಮಾನ ಅಷ್ಟೇ ಅಲ್ಲದೆ ಒಟ್ಟಾರೆ 144  ರೈಲುಗಳ ಸಂಚಾರವನ್ನೂ ರದ್ದು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here