July 12, 2026
Sunday, July 12, 2026
spot_img

WEATHER | ರಾಜ್ಯದಲ್ಲಿ ಮಳೆಯ ಅಬ್ಬರ ಆಲ್ಮೋಸ್ಟ್‌ ನಿಂತೋಯ್ತು, ಕೆಲವು ಕಡೆ ಹಗುರ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಾತ್ರ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಉಳಿದಂತೆ ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !