ತುಮಕೂರಿನಲ್ಲಿ ಭಾರೀ ಮಳೆ, ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹೆಬ್ಬಾರ ಕೆರೆಯ ಕೋಡಿ ನೀರು ರಾಷ್ಟ್ರೀಯ ಹೆದ್ದಾರಿ 4ಕ್ಕೆ ನುಗ್ಗಿದೆ.

ಇದರಿಂದಾಗ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ತುಮಕೂರು-ಬೆಂಗಳೂರು ಮಾರ್ಗದ ಕ್ಯಾತ್‌ಸಂದ್ರದಿಂದ ತುಮಕೂರು-ಶಿರಾ ಮಾರ್ಗದ ಕೋರಾ ಗ್ರಾಮದವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.

ಕಿಲೋಮೀಟರ್‌ಗಟ್ಟಲೆ ನೀರು ತುಂಬಿದ್ದು, ರಸ್ತೆ ನದಿಯಂತೆ ಕಾಣುತ್ತಿದೆ. ಹೆದ್ದಾರಿಯ ಮತ್ತೊಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!