ಉಡುಪಿಯಲ್ಲಿ ಮಳೆಯ ಅಬ್ಬರ: ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!