ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರವೂ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ (School-College Holiday) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮಳೆ ಮುಂದುವರಿಯುವ ಸೂಚನೆ ನೀಡಿದೆ. ಹೀಗಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!