ರಾಜ್ಯದಲ್ಲಿ ತೀವ್ರಗೊಂಡ ಬರಗಾಲ: ಮಧ್ಯಂತರ ಆರ್ಥಿಕ ನೆರವಿಗಾಗಿ ಪ್ರಧಾನಿ ಮೋದಿಗೆ ಸಿಎಂ ಡಿ.ಕೆ. ಶಿವಕುಮಾರ್ ಪತ್ರ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬರಗಾಲದ ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದು, ಮುಂಬರುವ ತಿಂಗಳುಗಳಲ್ಲಿ ಪರಿಸ್ಥಿತಿ ಇನ್ನು ಕಠಿಣವಾಗುವ ಸಾಧ್ಯತೆಯಿದೆ. ಈ ಭೀಕರ ಬಿಕ್ಕಟ್ಟನ್ನು ಎದುರಿಸಲು ಮಧ್ಯಂತರ ಆರ್ಥಿಕ ನೆರವನ್ನು ನೀಡುವಂತೆ ಕೋರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ರಾಜ್ಯದ 177 ತಾಲ್ಲೂಕುಗಳನ್ನು ಈಗಾಗಲೇ ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾಗಿದ್ದು, ದೀರ್ಘಕಾಲದ ಮಳೆ ಕೊರತೆಯಿಂದಾಗಿ ಕೃಷಿ ಕ್ಷೇತ್ರ ಸಂಪೂರ್ಣ ಹೈರಾಣಾಗಿದೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ. ದೀರ್ಘಕಾಲದಿಂದ ಮಳೆ … Continue reading ರಾಜ್ಯದಲ್ಲಿ ತೀವ್ರಗೊಂಡ ಬರಗಾಲ: ಮಧ್ಯಂತರ ಆರ್ಥಿಕ ನೆರವಿಗಾಗಿ ಪ್ರಧಾನಿ ಮೋದಿಗೆ ಸಿಎಂ ಡಿ.ಕೆ. ಶಿವಕುಮಾರ್ ಪತ್ರ
Copy and paste this URL into your WordPress site to embed
Copy and paste this code into your site to embed