ಮುಂದಿನ ವಾರವೂ ಮುಂದುವರಿಯಲಿದೆ ಮಳೆರಾಯನ ಅಬ್ಬರ: ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ ಒಂದು ವಾರವೂ ಮಳೆ ಚುರುಕಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ರೆಡ್, ಆರೆಂಜ್ ಅಲರ್ಟ್ ಘೋಷಣೆ ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಸೇರಿದಂತೆ ಕರಾವಳಿಯ ಇತರೆ ಜಿಲ್ಲೆಗಳು ಹಾಗೂ ಮಲೆನಾಡಿನ ಕೆಲವು ಭಾಗಗಳಿಗೆ ಆರೆಂಜ್ … Continue reading ಮುಂದಿನ ವಾರವೂ ಮುಂದುವರಿಯಲಿದೆ ಮಳೆರಾಯನ ಅಬ್ಬರ: ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್