ಜಮ್ಮು-ಕಾಶ್ಮೀರದಲ್ಲಿ ಮಳೆಯ ರುದ್ರನರ್ತನ: 11 ಸಾ*ವು, ಹಲವರು ನಾಪತ್ತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು-ಕಾಶ್ಮೀರದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆ ಭೂಕುಸಿತ ಮತ್ತು ಹಠಾತ್ ಪ್ರವಾಹಕ್ಕೆ ಕಾರಣವಾಗಿದ್ದು, ಹಲವು ಪ್ರದೇಶಗಳಲ್ಲಿ ಭಾರೀ ಹಾನಿ ಉಂಟಾಗಿದೆ. ವಿವಿಧ ಜಿಲ್ಲೆಗಳಲ್ಲಿ ನಡೆದ ದುರಂತಗಳಲ್ಲಿ ಇದುವರೆಗೆ 11 ಮಂದಿ ಮೃತಪಟ್ಟಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ. ಪೂಂಚ್‌ನಲ್ಲಿ ಭೀಕರ ದುರಂತ ಪೂಂಚ್ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕುಸಿತದಿಂದ ಮನೆಗಳು ಕುಸಿದಿವೆ. ಒಂದೇ ಕುಟುಂಬದ ಸದಸ್ಯರು ಸೇರಿದಂತೆ ಹಲವರು ಸಾವನ್ನಪ್ಪಿದ್ದು, ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ರಾಜೌರಿಯಲ್ಲಿ ಪ್ರವಾಹದ ಅಬ್ಬರ ರಾಜೌರಿ ಜಿಲ್ಲೆಯಲ್ಲಿ … Continue reading ಜಮ್ಮು-ಕಾಶ್ಮೀರದಲ್ಲಿ ಮಳೆಯ ರುದ್ರನರ್ತನ: 11 ಸಾ*ವು, ಹಲವರು ನಾಪತ್ತೆ
Copy and paste this URL into your WordPress site to embed
Copy and paste this code into your site to embed