ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ವಿರುದ್ಧ ಡಾ. ಸಿಎನ್ ಮಂಜುನಾಥ್ ಬರೋಬ್ಬರಿ 67 ಸಾವಿರ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೊದಲ ಸುತ್ತಿನ ಮತ ಏಣಿಕೆಯಲ್ಲಿ ಡಾ. ಸಿಎನ್ ಮಂಜುನಾಥ್, ಡಿಕೆ ಸುರೇಶ್ ವಿರುದ್ಧ 67,017 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಂಜುನಾಥ್ ಅವರು 2,19,880 ಮತಗಳನ್ನು ಪಡೆದಿದ್ದರೆ, ಡಿಕೆ.ಸುರೇಶ್ ಅವರು 1,52,863 ಮತಗಳನ್ನು ಪಡೆದಿದ್ದಾರೆ.