VIDEO | ಕೇದಾರನಾಥನ ಸನ್ನಿಧಿಯಲ್ಲಿ ಭಾರೀ ಹಿಮಪಾತ, ವಿಡಿಯೋ ನೋಡಿದ್ರೆ ಭಯ ಆಗತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇದಾರನಾಥನ ದರುಶನ ಪಡೆಯಲು ತೆರಳಿದ್ದ ಮಂದಿಗೆ ಭಯವಾಗುವಂಥ ದೃಶ್ಯವೊಂದು ಕಾಣಸಿಕ್ಕಿದೆ.

ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಗಾಂಧಿ ಸರೋವರ ಬೆಟ್ಟಗಳಿಂದ ಭಾರೀ ಮಳೆ ಸುರಿದಿದ್ದು, ಮುಂಜಾನೆ 5 ಗಂಟೆ ಸುಮಾರಿಗೆ ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ ಸಂಭವಿಸಿದೆ ಎಂದು ರುದ್ರಪ್ರಯಾಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಶಾಖ ಅಶೋಕ್ ತಿಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣ ಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!