ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಭಾರೀ ಹಿಮಪಾತ: ಏಳು ಮಂದಿ ಸಾವು, ಹಲವರಿಗೆ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಜೋಜಿಲಾ ಪಾಸ್‌ನ ಲಡಾಖ್ ಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಪ್ರವಾಸಿಗರ ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ಇದರಿಂದ ಜಮ್ಮು-ಕಾಶ್ಮೀರ ನಡುವೆ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದೆ. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಕುರಿತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಮಾಹಿತಿ ನೀಡಿದ್ದು, ಜೋಜಿಲಾದಲ್ಲಿ ನಡೆದ ಹಿಮಪಾತ ದುರದೃಷ್ಟಕರ. ಈಗಾಗಲೇ ಕಾರ್ಗಿಲ್‌ನ ಡಿಸಿ ಮತ್ತು ಎಸ್‌ಎಸ್‌ಪಿಗೆ ತಕ್ಷಣ ಸ್ಥಳಕ್ಕೆ ಭೇಟಿ … Continue reading ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಭಾರೀ ಹಿಮಪಾತ: ಏಳು ಮಂದಿ ಸಾವು, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed