ಚಿಕ್ಕಮಗಳೂರು-ಮೂಡಿಗೆರೆಯಲ್ಲಿ ಭಾರೀ ಗಾಳಿ ಮಳೆ, ವಾಹನ ಸವಾರರಿಗೆ ಸಮಸ್ಯೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ಚಿಕ್ಕಮಗಳೂರು ಹಾಗೂ ಮೂಡಿಗೆರೆ ನಗರದಲ್ಲಿ ಗಾಳಿ ಮಳೆ ಹೆಚ್ಚಾಗಿದ್ದು, ವಾಹನ ಸವಾರರಿಗೆ ತೊಂದರೆಯಾಗಿದೆ. ಬೆಳಗ್ಗೆ ಮನೆಬಿಡುವಾಗ ಬಿಸಿಲಿತ್ತು, ನಾವು ಛತ್ರಿ ತೆಗೆದುಕೊಂಡು ಹೋಗಿಲ್ಲ. ಈಗ ನೋಡಿದ್ರೆ ಸಡನ್ ಭಾರೀ ಗಾಳಿ ಮಳೆ ಎಂದು ಜನ ಹೇಳುತ್ತಿದ್ದಾರೆ. ಚಿಕ್ಕಮಗಳೂರು ನಗರದಲ್ಲೂ ಮಳೆ ಅಬ್ಬರಿಸುತ್ತಿದೆ. ಭಾರೀ ಗಾಳಿ ಜೊತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನ ಪರದಾಡುವಂತಾಗಿದೆ. … Continue reading ಚಿಕ್ಕಮಗಳೂರು-ಮೂಡಿಗೆರೆಯಲ್ಲಿ ಭಾರೀ ಗಾಳಿ ಮಳೆ, ವಾಹನ ಸವಾರರಿಗೆ ಸಮಸ್ಯೆ
Copy and paste this URL into your WordPress site to embed
Copy and paste this code into your site to embed