ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಸಿಟಿ ರವಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಬಿಜೆಪಿ ಪರಿಷತ್‌ ಸದಸ್ಯ ಸಿಟಿ ರವಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ.

ಎಫ್‌ಐಆರ್‌ ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಸಲಾಯಿತು. ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿ ನೋಟಿಸ್‌ ಜಾರಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here