ಕೇಂದ್ರ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮರಿಯಾ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.

ಅಕ್ಟೋಬರ್ 3 ರಂದು ವೈಕೆ ಸಿನ್ಹಾ ಅವರ ಅಧಿಕಾರಾವಧಿ ಕೊನೆಗೊಂಡಿತ್ತು. ಅ.30ರಂದು ಸುಪ್ರೀಂ ಕೋರ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುವಂತೆ ಸೂಚಿಸಿತ್ತು.

ಸಾಮರಿಯಾ ಅವರು ದೇಶದ ಮೊದಲ ದಲಿತ ಮುಖ್ಯ ಮಾಹಿತಿ ಆಯ್ಯಕ್ತರಾಗಿದ್ದಾರೆ, ರಾಜಸ್ಥಾನದ ಭರತ್‌ಪುರದ ನಿವಾಸಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!