BREAKING | ಏರ್‌ಲಿಫ್ಟ್‌ ವೇಳೆ ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದುರಸ್ತಿಗಾಗಿ ಎತ್ತಿಕೊಂಡು ಸಾಗುತ್ತಿದ್ದಾಗ ಖಾಸಗಿ ಹೆಲಿಕಾಪ್ಟರ್‌ ಪತನಗೊಂಡ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ನಡೆದಿದೆ.

ಈ ಹಿಂದೆ ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಹಾನಿಗೊಳಗಾದ ಹೆಲಿಕಾಪ್ಟರ್ ಅನ್ನು ವಾಯುಸೇನೆಯ MI-17 ಹೆಲಿಕಾಪ್ಟರ್‌ ಎತ್ತಿಕೊಂಡು ಸಾಗುತ್ತಿತ್ತು. ಈ ವೇಳೆ ಹೆಲಿಕಾಪ್ಟರ್‌ ಜಾರಿ ಬಿದ್ದು ಮಂದಾಕಿನಿ ನದಿಯ ಬಳಿ ಪತನಗೊಂಡಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!