ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಎಎಫ್ ಹೆಲಿಕಾಪ್ಟರ್ ದುರಂತ ಪ್ರಕರಣ ಸಂಬಂಧ, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸುಲೂರು ವಾಯುನೆಲೆ ಮಾಹಿತಿ ಪಡೆಯೋದಕ್ಕಾಗಿ ತಲುಪಿದ್ದಾರೆ.
ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಹಾಗು ಇತರರು ಸೇರಿದಂತೆ 14 ಜನರಿದ್ದಂತ ಐಎಎಫ್ ಹೆಲಿಕಾಪ್ಟರ್ ತಮಿಳುನಾಡಿನ ಕುನೂರಿನಲ್ಲಿ ಪತನಗೊಂಡಿತ್ತು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಸಭೆಯನ್ನು ನಡೆಸುತ್ತಿದ್ದರೇ, ಮತ್ತೊಂದೆಡೆ ವಾಯುಪಡೆಯ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಅವರು, ಘಟನೆ ಸಂಬಂಧ ಮಾಹಿತಿ ಪಡೆಯಲು ಸುಲೂರು ವಾಯನೆಲೆಯನ್ನು ತಲುಪಿರೋದಾಗಿ ತಿಳಿದು ಬಂದಿದೆ.