Saturday, July 2, 2022

Latest Posts

ಹೆಲಿಕಾಪ್ಟರ್ ಪತನ: ಐವರು ಸೈನಿಕರ ಸಾವು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪೆರು ದೇಶದ ಕುಸ್ಕೋ ಪ್ರಾಂತ್ಯದಲ್ಲಿ ಹೆಲಿಕಾಪ್ಟರ್ ಪತನಗೊಂಡು ಕನಿಷ್ಠ ಐವರು ಪೆರು ಸೈನಿಕರು ಮೃತಪಟ್ಟಿದ್ದಾರೆ.
ಶನಿವಾರ ಬೆಳಗ್ಗೆ ದುರಂತ ಸಂಭವಿಸಿದ್ದು, ಹೆಲಿಕಾಪ್ಟರ್‌ನಲ್ಲಿ 12 ಮಂದಿ ಸೈನಿಕರಿದ್ದರು. ಅಕ್ರಮ ಮಾದಕವಸ್ತು ಕಳ್ಳಸಾಗಣೆ ವಿರದ್ಧ ಜಾಗೃತ ಕಾರ್ಯಾಚರಣೆ ನಡೆಯುತ್ತಿತ್ತು ಎಂದು ಸಿಸಿಎಫ್‌ಎಫ್‌ಐ ಟ್ವೀಟ್‌ನಲ್ಲಿ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss