ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನವಾಗಿದ್ದು, ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಹುತಾತ್ಮರಾಗಿದ್ದಾರೆ.
ಹೆಲಿಕಾಪ್ಟರ್ ಪತನಕ್ಕೂ ಮುನ್ನ ಸ್ಥಳೀಯರು ಚಿತ್ರೀಕರಿಸಿದ ವಿಡಿಯೋ ಒಂದು ಇದೀಗ ದೊರಕಿದೆ.
ತಮಿಳುನಾಡಿನ ಪಶ್ಚಿಮ ಭಾಗದ ನೀಲಗಿರಿ ಪರ್ವತ ಪ್ರದೇಶದಲ್ಲಿರುವ ಕುನೂರು ಬಳಿ ಸೇನಾ ಹೆಲಿಕಾಪ್ಟರ್ ಹಾರಾಡುತ್ತಿರುವ ಕಡೇ ದೃಶ್ಯಗಳು ಇಲ್ಲಿವೆ.
ಹೆಲಿಕಾಪ್ಟರ್ ಬರುವುದನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ಇದಾದ ಸ್ವಲ್ಪ ಸಮಯಕ್ಕೆ ಹೆಲಿಕಾಪ್ಟರ್ ದೊಡ್ಡ ಶಬ್ದದೊಂದಿಗೆ ಪತನವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
#WATCH | Final moments of Mi-17 chopper carrying CDS Bipin Rawat and 13 others before it crashed near Coonoor, Tamil Nadu yesterday
(Video Source: Locals present near accident spot) pic.twitter.com/jzdf0lGU5L
— ANI (@ANI) December 9, 2021