March 1, 2026
Sunday, March 1, 2026
spot_img

ಯುದ್ಧ ಬಾಧಿತ ಪ್ರದೇಶಗಳಲ್ಲಿ ಸಿಲುಕಿದವರ ಪತ್ತೆಗೆ ಕೊಡಗು ಜಿಲ್ಲೆಯಲ್ಲಿ ಸಹಾಯವಾಣಿ ಆರಂಭ

ಹೊಸದಿಗಂತ ವರದಿ ಮಡಿಕೇರಿ:

ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದ್ದು, ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ.

ಕೊಡಗು ಜಿಲ್ಲೆಯ ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ, ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ದೂರವಾಣಿ ಸಂಖ್ಯೆಗಳು: 08272 221077 , 08272 221099 ವಾಟ್ಸಾಪ್ ಸಂಖ್ಯೆ(Only message):- 8550001077.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !