Sunday, July 3, 2022

Latest Posts

ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಹೇಮಾಲತಾ ನಾಯಕ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೆಂಗಳೂರು:
ರಾಜ್ಯ ವಿಧಾನಸಭೆಯ ಸದಸ್ಯರಿಂದ ರಾಜ್ಯ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ನಾಲ್ಕನೇ ಅಭ್ಯರ್ಥಿಯಾಗಿ ಹೇಮಾಲತಾ ನಾಯಕ ಅವರು ನಾಮಪತ್ರ ಸಲ್ಲಿಸಿದರು.
ಈ ಸಮಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಅವರು ಉಪಸ್ಥಿತರಿದ್ದರು. ಎರಡನೇ ಪ್ರತಿ ಸಲ್ಲಿಸುವ ಸಮಯದಲ್ಲಿ ಶಾಸಕರಾದ ರವಿಸುಬ್ರಹ್ಮಣ್ಯ ಹಾಗೂ ಚಂದ್ರೆಶೇಖರ ಪಾಟೀಲ್ ಅವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss