ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ಮುಂದೆ ಎಲ್ಲಾ ಗ್ರಾಮ ಪಂಚಾಯಿತಿ ಆಫೀಸ್‌ಗಳಲ್ಲಿಯೂ ಇ-ಆಫೀಸ್ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದರ ಜೊತೆಗೆ ಗ್ರಾಮ ಪಂಚಾಯತಿಗಳ ಸಭೆ, ಕಾರ್ಯ ಕಲಾಪಗಳ ನೇರಪ್ರಸಾರ, ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಹೊಂಬೆಳಕು ಕಾರ್ಯುಕ್ರಮ ಆಯೋಜನೆ ಮಾಡಲಾಗುವುದು ಎಂದಿದ್ದಾರೆ.