spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

‘ನಿಮ್ಮ ಯಶಸ್ಸು ಭಾರತೀಯರಿಗೆ ಸ್ಫೂರ್ತಿ’: ಬಾಕ್ಸರ್ ಲೋವ್ಲೀನಾ’ಗೆ ಶುಭ ಹಾರೈಸಿದ ಪ್ರಧಾನಿ ಮೋದಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗಳಿಸಿದ ಭಾರತದ ಬಾಕ್ಸರ್ ಲೊವ್ಲೀನಾ ಬೊರ್ಗೊಹೈನ್’ಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, ಆಟದಲ್ಲಿ ಉತ್ತಮ ಹೋರಾಟ ಮಾಡಿದ್ದೀರಿ ಲೊವ್ಲೀನಾ ಬೊರ್ಗೊಹೈನ್‌, ಬಾಕ್ಸಿಂಗ್ ನಲ್ಲಿ ಲೊವ್ಲೀನಾ ‘ರ ಯಶಸ್ಸು ಹಲವಾರು ಭಾರತೀಯರಿಗೆ ಸ್ಫೂರ್ತಿ ನೀಡಲಿದೆ. ಆಕೆಯ ದೃಢತೆ ಮತ್ತು ನಿರ್ಣಯಗಳು ಶ್ಲಾಘನೀಯವಾಗಿದೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ಕಂಚು ಗೆದ್ದ ಲೊವ್ಲೀನಾ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸುತ್ತೇನೆಂದು ಹೇಳಿದ್ದಾರೆ.

ಭಾರತದಕ್ಕೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಬುಧವಾರ ನಡೆದ ಫೈನಲ್ಸ್ ನಲ್ಲಿ ಲೊವ್ಲೀನಾ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಸೆಣೆಸಾಡಿ ಕಂಚಿನ ಪದಕ ಪಡೆದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss