ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿರುವ ಅಕ್ಷರಧಾಮ ದೇವಸ್ಥಾನದಲ್ಲಿ ಯುನೈಟೆಡ್ ಕಿಂಗ್‌ಡಂ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಅಲ್ಲಿನ ಸುಂದರ ಕ್ಷಣಗಳನ್ನು ರಿಷಿ ಸುನಕ್ ದಂಪತಿ ಆನಂದಿಸಿದ ಪರಿ ಹೇಗಿತ್ತು ನೋಡಿ..