ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಿರುತೆರೆಯ ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್ ನಟಿ ಮಾನಸ ಮನೋಹರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ನಟಿ ಮಾನಸಾಗೆ ಎರಡನೇ ಮದುವೆ ಇದಾಗಿದ್ದು, ನಿಶ್ಚಿತಾರ್ಥದ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ.
ಪ್ರೀತಮ್ ಚಂದ್ರ ಎಂಬುವವರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭಾವಿ ಪತಿ ಜೊತೆಗಿನ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ಮಾನಸಗೆ ಇದು 2ನೇ ಮದುವೆನಾ? ಎಂಬ ಪ್ರಶ್ನೆಗಳು ಅಭಿಮಾನಿಗಳಿಂದ ಎದುರಾಗಿದೆ. ಕಾಮೆಂಟ್ ಬಾಕ್ಸ್‌ನಲ್ಲಿ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಅದಕ್ಕೆ ನಟಿ ಕೂಡ ಹೌದು, ಇದು ನನಗೆ 2ನೇ ಮದುವೆ ಎಂದು ಪಾಸಿಟಿವ್ ಆಗಿ ರಿಯಾಕ್ಟ್ ಮಾಡಿದ್ದಾರೆ.
View this post on Instagram