ಹೇಗೆ ಮಾಡೋದು?
ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಹಾಗೂ ಜೀರಿಗೆ ಹಾಕಿ
ನಂತರ ಅದಕ್ಕೆ ಈರುಳ್ಳಿ ಹಾಗೂ ಹಸಿಮೆಣಸು ಹಾಕಿ ಬಾಡಿಸಿ
ನಂತರ ಟೊಮ್ಯಾಟೊ ಹಾಕಿ, ಅರಿಶಿಣ ಪುಡಿ ಹಾಕಿ ಮಿಕ್ಸ್ ಮಾಡಿ
ನಂತರ ಬಾಳೆಕಾಯಿ, ಬೇಕಿದ್ದಲ್ಲಿ ಕ್ಯಾಪ್ಸಿಕಂ ಹಾಕಿ ಮಿಕ್ಸ್ ಮಾಡಿ
ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಬೇಯಿಸಿ
ನಂತರ ಸಾಂಬಾರ್ ಪುಡಿ, ಗರಂ ಮಸಾಲಾ ಹಾಗೂ ಬೇಕಿದ್ದಲ್ಲಿ ಮ್ಯಾಗಿ ಮಸಾಲಾ ಹಾಕಿ ಬೇಯಿಸಿದ್ರೆ ಪಲ್ಯ ರೆಡಿ