ಮಾಡುವ ವಿಧಾನ
ಮೊದಲು ಮಿಕ್ಸಿಗೆ ಪುದೀನ, ಕಾಯಿ, ಶುಂಠಿ, ಬೆಳ್ಳುಳ್ಳಿ ಹಾಗೂ ಹಸಿಮೆಣಸಿನ ಕಾಯಿ ಹಾಕಿ ರುಬ್ಬಿ ಇಟ್ಟುಕೊಳ್ಳಿ
ನಂತರ ಕುಕ್ಕರ್ಗೆ ಎಣ್ಣೆ, ತುಪ್ಪ, ಚಕ್ಕೆ, ಲವಂಗ, ಏಲಕ್ಕಿ ಹಾಕಿ
ನಂತರ ಕರಿಬೇವು, ಈರುಳ್ಳಿ ಹಾಕಿ ಬಾಡಿಸಿ, ಅದಕ್ಕೆ ಉಪ್ಪು ಹಾಗೂ ಟೊಮ್ಯಾಟೊ ಹಾಕಿ
ನಂತರ ಬಟಾಣಿ, ಆಲೂಗಡ್ಡೆ ಹಾಕಿ ಮಿಕ್ಸ್ ಮಾಡಿ
ಮಿಕ್ಸಿ ಮಾಡಿದ ಮಸಾಲಾ ಹಾಕಿ, ಎಣ್ಣೆ ಬಿಡುವವರೆಗೂ ಬಾಡಿಸಿ
ನಂತರ ಅಕ್ಕಿ ಹಾಕಿ, ನೀರು ಹಾಗೂ ನಿಂಬೆರಸ ಹಾಕಿ ವಿಶಲ್ ಕೂಗಿಸಿದ್ರೆ ಪಲಾವ್ ರೆಡಿ