ಸಾಮಾಗ್ರಿಗಳು
ಮೊಟ್ಟೆ
ಈರುಳ್ಳಿ
ಖಾರದಪುಡಿ
ಸಾಂಬಾರ್ ಪುಡಿ
ಗರಂ ಮಸಾಲಾ
ಉಪ್ಪು
ಎಣ್ಣೆ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ, ಈರುಳ್ಳಿ ಹಾಕಿ
ಚೆನ್ನಾಗಿ ಬೆಂದ ನಂತರ ಉಪ್ಪು, ಖಾರದಪುಡಿ, ಸಾಂಬಾರ್ ಪುಡಿ, ಗರಂ ಮಸಾಲಾ ಹಾಕಿ
ನಂತರ ಸ್ವಲ್ಪ ನೀರು ಹಾಕಿ ಕುದಿಸಿ
ನಂತರ ಮೊಟ್ಟೆ ಹೊಡೆದು ಚೆನ್ನಾಗಿ ತಿರುಗಿಸಿ ಬಿಸಿ ಬಿಸಿ ತಿನ್ನಿ