ರೈಲ್ವೆ ನಿಲ್ದಾಣದಲ್ಲಿ 112 ಕೋಟಿ ಮೌಲ್ಯದ ಹೆರಾಯಿನ್ ಜಪ್ತಿ: ವಿದೇಶಿ ಪ್ರಜೆ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 112 ಕೋಟಿ ಮೌಲ್ಯದ ಹೆರಾಯಿನ್ ಜಪ್ತಿ ಮಾಡಲಾಗಿದೆ.

ಇಥಿಯೋಪಿಯಾದಿಂದ ದೆಹಲಿಗೆ ಸಾಗಿಸುತ್ತಿದ್ದ ವೇಳೆ ಅಪಾರ ಮೌಲ್ಯದ ಹೆರಾಯಿನ್ ಜಪ್ತಿಯಾಗಿದೆ. ಟ್ರಾಲಿ ಬ್ಯಾಗ್​ನಲ್ಲಿ 16 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ವಿದೇಶಿ ವ್ಯಕ್ತಿಯನ್ನು ಬಂಧಿಸಲಾಗಿದೆ.

ಕಂದಾಯ ಗುಪ್ತಚರ ನಿರ್ದೇಶನಾಯದ ಅಧಿಕಾರಿಗಳು ಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಮಾದಕ ಸರಕಿನೊಂದಿಗೆ ಇಥಿಯೋಪಿಯಾದಿಂದ ಬೆಂಗಳೂರಿಗೆ (ಕೆಐಎಬಿ) ಬಂದು ನಂತರ, ದೆಹಲಿಗೆ ತೆರಳುತ್ತಿದ್ದನು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!