May 10, 2026
Sunday, May 10, 2026
spot_img

ಇಸ್ರೇಲಿ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ವೈಯಕ್ತಿಕ ಕಾರ್ಯದರ್ಶಿ ಯೂಸುಫ್ ಹರ್ಷಿ ಹ*ತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟ್ರೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಕಾಸೆಮ್‌ನ ಸೋದರಳಿಯ ಯೂಸುಫ್ ಹರ್ಷಿಯನ್ನು ಹತ್ಯೆ ಮಾಡಿದೆ.

ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್ ವೈಯಕ್ತಿಕ ಕಾರ್ಯದರ್ಶಿ ಮತ್ತು ಆಪ್ತ ಸಲಹೆಗಾರರನಾಗಿ ಅಲಿ ಯೂಸುಫ್ ಹರ್ಷಿ ಕೆಲಸ ಮಾಡುತ್ತಿದ್ದ. ಹಿಜ್ಬುಲ್ಲಾ ಮುಖ್ಯಸ್ಥನ ಕಚೇರಿ ನಿರ್ವಹಣೆ ಮತ್ತು ಭದ್ರತೆಯ ಉಸ್ತುವಾರಿಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದ.

ಯುದ್ಧದ ಹೊರತಾಗಿ, ಇಸ್ರೇಲ್ ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ಮೇಲೆ ಭಾರೀ ದಾಳಿ ನಡೆಸುತ್ತಿದೆ. ಬೈರುತ್‌ನಲ್ಲಿ ನಡೆದ ಗುರಿ ದಾಳಿಯಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !