ಕೆಪಿಎಸ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಹೈ-ಅಲರ್ಟ್: ಅಕ್ರಮ ತಡೆಯಲು ಕಟ್ಟುನಿಟ್ಟಿನ ಕ್ರಮ ಜಾರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುತ್ತಿರುವ ಗೆಜೆಟೆಡ್ ಪ್ರೊಬೆಷನರಿ (KAS) ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ರಾಜ್ಯ ಸರ್ಕಾರ ಈ ಬಾರಿ ಅಭೂತಪೂರ್ವ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಹಿಂದಿನ ನೇಮಕಾತಿ ಪರೀಕ್ಷೆಗಳಲ್ಲಿ ಕೇಳಿಬಂದಿದ್ದ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದ್ದು, ನಕಲು ತಡೆಯಲು ಹಲವು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಪರೀಕ್ಷಾ ಅಕ್ರಮಗಳಿಗೆ … Continue reading ಕೆಪಿಎಸ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಹೈ-ಅಲರ್ಟ್: ಅಕ್ರಮ ತಡೆಯಲು ಕಟ್ಟುನಿಟ್ಟಿನ ಕ್ರಮ ಜಾರಿ
Copy and paste this URL into your WordPress site to embed
Copy and paste this code into your site to embed