ಭಾರತ-ಬಾಂಗ್ಲಾದೇಶ ಗಡಿಯಲ್ಲಿ ‘ಹೈ ಅಲರ್ಟ್’: ಭದ್ರತಾ ಪರಿಸ್ಥಿತಿ ಪರಿಶೀಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೆರೆಯ ದೇಶದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) 4,096 ಕಿಮೀ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ತನ್ನ ಎಲ್ಲಾ ರಚನೆಗಳಲ್ಲಿ “ಹೈ ಅಲರ್ಟ್” ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್ಎಫ್ ಮಹಾನಿರ್ದೇಶಕ (ಹಂಗಾಮಿ) ದಲ್ಜಿತ್ ಸಿಂಗ್ ಚೌಧರಿ ಮತ್ತು ಇತರ ಹಿರಿಯ ಕಮಾಂಡರ್‌ಗಳು ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಕೋಲ್ಕತ್ತಾಕ್ಕೆ ಬಂದಿಳಿದಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!