ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಡಿಎನ್‌ಎಯಲ್ಲಿಯೇ ಇದೆ. ಕಾಂಗ್ರೆಸ್ ಸರ್ಕಾರ ಹಗರಣಗಳ ಮೇಲೆ ಹಗರಣಗಳನ್ನು ಕಂಡಿದೆ. ಪ್ರಧಾನಿ ಸಿದ್ದರಾಮಯ್ಯ ಹಾಗೂ ಅವರ ಎಲ್ಲ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.
ವಾಲ್ಮೀಕಿ ನಿಗಮದ ಲಕ್ಷಾಂತರ ಹಣ ಕಾಂಗ್ರೆಸ್ ಚೇಲಾಗಳಿಗೆ ಹಸ್ತಾಂತರವಾಯಿತು. ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಬೆದರಿಕೆ ಹಾಕುತ್ತಿದ್ದಾರೆ.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್ ಶಾಮೀಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಯ ಅಂಚಿನಲ್ಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಇಲೆಕ್ಟೋರಲ್ ಬಾಂಡ್ ಮುಖಾಂತರ ಸಾವಿರಾರು ಕೋಟಿ ದೇಣಿಗೆ ಸಂಗ್ರಹ ಮಾಡಿದಿರಲ್ಲ,,ಮಾಂಸ ರಪ್ತು ಮಾಡುವ ಕಂಪನಿಗಳನ್ನು ಬಿಡದೆ ಚಂದಾ ವಸೂಲಿ ಆತಲ್ವಾ,, ಯಾರ್ಯಾರು ಹಂಚಕೊಂಡರಿ ,,ಇದ್ದಲಿ ಮಸಿಗೆ ಬುದ್ಧಿ ಹೇಳಿತಂತೆ