‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಹೈಕಮಾಂಡ್ ತೀರ್ಮಾನ ಏನಿರುತ್ತೆದೆಯೋ ನಮಗೆ ಗೊತ್ತಿಲ್ಲ. ಅವರು ಕೈಗೊಳ್ಳುವ ತೀರ್ಮಾನವೇ ಅಂತಿಮ. ಅದರಂತೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಚೇರಿ ಉದ್ಘಾಟನೆ ವೇಳೆ ಎಐಸಿಸಿ ಪುನಾರಚನೆ ಬಗ್ಗೆ ಹೇಳಿದ್ದರು. ಆ ಅರ್ಥದಲ್ಲಿ ಖರ್ಗೆಯವರು ಹಾಗೆ ಹೇಳಿರಬಹುದು. ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೇ ಹೇಳಿರಬಹುದು ಎಂದು ಹೇಳಿದ್ದಾರೆ.

ಹೈಕಮಾಂಡ್ ಕೈಗೊಳ್ಳುವ ತೀರ್ಮಾನವೇ ಅಂತಿಮ. ಅದರಂತೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!