ಬಸವಾದಿ ಶರಣರ ಸಮಾವೇಶಕ್ಕೆ ಹೈಕೋರ್ಟ್ ಒಪ್ಪಿಗೆ: ಆಯೋಜಕರಿಗೆ ಕಟ್ಟುನಿಟ್ಟಿನ ಸೂಚನೆ
ಹೊಸದಿಗಂತ ವರದಿ ಕಲಬುರಗಿ: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮುಂಬರುವ ಜೂನ್ 28ರಂದು ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ಷರತ್ತುಬದ್ಧ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಲು ಅವಕಾಶ ನೀಡಲಾಗಿದ್ದು,ಅವರು ಭಾಷಣ ಮಾಡದಂತೆ ಅಫಿಡವಿಟ್ ಸಲ್ಲಿಸಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ ಗರಿಷ್ಠ 2,500 ಜನರು ಭಾಗವಹಿಸಬಹುದೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸಮಾವೇಶದ ವೇಳೆ ಯಾವುದೇ ರೀತಿಯಲ್ಲಿ ಕಾನೂನು ಮತ್ತು … Continue reading ಬಸವಾದಿ ಶರಣರ ಸಮಾವೇಶಕ್ಕೆ ಹೈಕೋರ್ಟ್ ಒಪ್ಪಿಗೆ: ಆಯೋಜಕರಿಗೆ ಕಟ್ಟುನಿಟ್ಟಿನ ಸೂಚನೆ
Copy and paste this URL into your WordPress site to embed
Copy and paste this code into your site to embed