ಹೈಕೋರ್ಟ್ ಆದೇಶ: ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್‌ಗೆ ಗೆಲುವು; ಗಾಯತ್ರಿ ಶಾಂತೇಗೌಡ ಜಯಭೇರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ನಾಮನಿರ್ದೇಶಿತ ಸದಸ್ಯರ ಮತಗಳನ್ನು ಹೊರತುಪಡಿಸಿ ಮತ ಎಣಿಕೆ ನಡೆಸಲಾಗಿದ್ದು, ಈ ಫಲಿತಾಂಶ ಪ್ರಕಟವಾಗಿದೆ. ಇದನ್ನೂ ಓದಿ: 2021ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ 6 ಮತಗಳ ಅಂತರದಿಂದ ಗೆದ್ದಿದ್ದರು. ನಾಮನಿರ್ದೇಶಿತ ಸದಸ್ಯರ ಮತದಾನವನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ನ್ಯಾಯಾಲಯದ ಮೊರೆ ಹೋಗಿದ್ದರು. … Continue reading ಹೈಕೋರ್ಟ್ ಆದೇಶ: ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್‌ಗೆ ಗೆಲುವು; ಗಾಯತ್ರಿ ಶಾಂತೇಗೌಡ ಜಯಭೇರಿ