Wednesday, February 28, 2024

ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಹುವಾ ಮೊಯಿತ್ರಾಗೆ ಹೈಕೋರ್ಟ್ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ತಿನಲ್ಲಿ ಹಣಕ್ಕಾಗಿ ಪ್ರಶ್ನೆಗಳನ್ನು ಕೇಳುವ ವಿಷಯದಲ್ಲಿ ಸಂಸತ್ ಸದಸ್ಯತ್ವ ಕಳೆದುಕೊಂಡ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾಗೆ ಮತ್ತೊಂದು ಶಾಕ್ ಎದುರಾಗಿದೆ. ಸರ್ಕಾರ ಬಂಗಲೆ ಖಾಲಿ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದ್ದು, ಇನ್ನು ಮಹುವಾ ಮೊಯಿತ್ರಾ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮೊಯಿತ್ರಾ ಎಸ್ಟೇಟ್ ನಿರ್ದೇಶನಾಲಯದ ನೋಟಿಸ್’ನ್ನು ಪ್ರಶ್ನಿಸಿದ್ದರು. ಆದ್ರೆ, ನ್ಯಾಯಾಲಯವು ಅವರ ಮನವಿಯನ್ನು ತಿರಸ್ಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!