ನ್ಯಾಯಾಂಗದ ಗೌರವಕ್ಕೆ ಧಕ್ಕೆ: ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ವಿರುದ್ಧ ಹೈಕೋರ್ಟ್ ಗರಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಬಕಾರಿ ನೀತಿ ಹಗರಣದ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ನಡೆದ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರಿಗೆ ನೋಟಿಸ್ ನೀಡಿದೆ. ಹೊಸ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ವೈಯಕ್ತಿಕವಾಗಿ ಹಾಜರಾಗಿ ವಾದ ಮಂಡಿಸಿದ್ದರು. ಈ ವೇಳೆ ನ್ಯಾಯಮೂರ್ತಿ ಸ್ವರ್ಣಾ ಕಾಂತಾ ಶರ್ಮಾ ಅವರ ಮುಂದೆ ಕೇಜ್ರಿವಾಲ್ ವಾದಿಸುತ್ತಿರುವ ವಿಡಿಯೋ ತುಣುಕುಗಳು … Continue reading ನ್ಯಾಯಾಂಗದ ಗೌರವಕ್ಕೆ ಧಕ್ಕೆ: ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ವಿರುದ್ಧ ಹೈಕೋರ್ಟ್ ಗರಂ
Copy and paste this URL into your WordPress site to embed
Copy and paste this code into your site to embed