ಜನಪ್ರತಿನಿಧಿಗಳ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯ ಆದೇಶವನ್ನು ಹೈಕೋರ್ಟ್ ಅಮಾನತ್ತಿನಲ್ಲಿಟ್ಟಿದ್ದು, ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ಆದೇಶ ಹೀಗಿದೆ: ವಿಶೇಷ ನ್ಯಾಯಾಲಯದ ಶಿಕ್ಷೆಯ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿಯ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ … Continue reading ಜನಪ್ರತಿನಿಧಿಗಳ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್