ನಾಳೆ ಹೈಕೋರ್ಟ್ ನಿಂದ ಹಿಜಾಬ್ ತೀರ್ಪು: ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಾಳೆ ನಾಳೆ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ನಿಂದ ಹಿಜಾಬ್ ವಿವಾದದ ಅರ್ಜಿಯ ತೀರ್ಪು ಪ್ರಕಟಿಸಲಾಗುತ್ತಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ 1 ವಾರ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಹೈಕೋರ್ಟ್ ನಿಂದ ಹಿಜಾಬ್ ವಿವಾದದ ತೀರ್ಪು ಪ್ರಕಟವಾಗುವ ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಶಾಲಾ-ಕಾಲೇಜುಗಳಿಗೆ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು, ಸಭೆ ಕರೆಯಲಾಗಿದೆ. ಶಾಲಾ-ಕಾಲೇಜುಗಳ ಬಳಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!