ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ: ಹೈಕಮಾಂಡ್ ಸಂದೇಶ ಬೆನ್ನಲ್ಲೇ ಆಪ್ತ ಸಚಿವರೊಂದಿಗೆ ಸಿಎಂ ಚರ್ಚೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚಟುವಟಿಕೆಗಳು ಕ್ಷಣಕ್ಷಣಕ್ಕೂ ತೀವ್ರಗೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರಿನಲ್ಲಿ ತಮ್ಮ ಅತ್ಯಾಪ್ತ ಸಚಿವರು ಹಾಗೂ ಶಾಸಕರೊಂದಿಗೆ ಮಹತ್ವದ ರಹಸ್ಯ ಸಭೆ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ನಡೆದ 6 ಗಂಟೆಗಳ ಮ್ಯಾರಾಥಾನ್ ಸಭೆಯ ವಿವರಗಳು ಹಾಗೂ ಹೈಕಮಾಂಡ್ ನೀಡಿರುವ ಮುಂದಿನ ನಿರ್ದೇಶನಗಳ ಕುರಿತು ಚರ್ಚಿಸಲು ಸಿಎಂ ಈ ತುರ್ತು ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಮ್ಯಾರಾಥಾನ್ ಸಭೆ ಮತ್ತು ಹೈಕಮಾಂಡ್ ಸಂದೇಶದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ … Continue reading ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ: ಹೈಕಮಾಂಡ್ ಸಂದೇಶ ಬೆನ್ನಲ್ಲೇ ಆಪ್ತ ಸಚಿವರೊಂದಿಗೆ ಸಿಎಂ ಚರ್ಚೆ!