ಪವನ್ ಖೇರಾಗೆ ‘ಹೈ’ ರಿಲೀಫ್: ಒಂದು ವಾರ ನಿರೀಕ್ಷಣಾ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ಪವನ್ ಖೇರಾಗೆ ತೆಲಂಗಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಖೇರಾಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಏಪ್ರಿಲ್ 5ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಪವನ್ ಖೇರಾ, ಮುಖ್ಯಮಂತ್ರಿ ಪತ್ನಿಯ ವಿರುದ್ಧ ಬಹು ಪಾಸ್‌ಪೋರ್ಟ್‌ಗಳು ಮತ್ತು ವಿದೇಶಿ ಆಸ್ತಿ … Continue reading ಪವನ್ ಖೇರಾಗೆ ‘ಹೈ’ ರಿಲೀಫ್: ಒಂದು ವಾರ ನಿರೀಕ್ಷಣಾ ಜಾಮೀನು ಮಂಜೂರು