ದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆಯ ಹೈ-ಸೆಕ್ಯುರಿಟಿ ಅಲರ್ಟ್: ಸಾರ್ವಜನಿಕರಿಗೆ ಪೊಲೀಸರಿಂದ ಮಾರ್ಗಸೂಚಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತದ ಅಧ್ಯಕ್ಷತೆಯಲ್ಲಿ ದೇಶದ ರಾಜಧಾನಿ ನವದೆಹಲಿಯಲ್ಲಿ ಸೆಪ್ಟೆಂಬರ್ 11 ರಿಂದ 13 ರವರೆಗೆ ನಡೆಯಲಿರುವ ‘ಬ್ರಿಕ್ಸ್ (BRICS) ಶೃಂಗಸಭೆ 2026’ ಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಡೀ ರಾಜಧಾನಿಯಾದ್ಯಂತ ಅತ್ಯಂತ ಬಿಗಿ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ವಿಶೇಷ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ತೀವ್ರ ನಿಗಾ ಬ್ರಿಕ್ಸ್ ಶೃಂಗಸಭೆಯು ಹೈಪ್ರೊಫೈಲ್ ಕಾರ್ಯಕ್ರಮವಾಗಿರುವುದರಿಂದ ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ದೆಹಲಿ ಪೊಲೀಸರು ಜನರಲ್ಲಿ ವಿನಂತಿಸಿದ್ದಾರೆ. ಮಾರುಕಟ್ಟೆಗಳು, ಹೋಟೆಲ್‌ಗಳು, … Continue reading ದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆಯ ಹೈ-ಸೆಕ್ಯುರಿಟಿ ಅಲರ್ಟ್: ಸಾರ್ವಜನಿಕರಿಗೆ ಪೊಲೀಸರಿಂದ ಮಾರ್ಗಸೂಚಿ ಪ್ರಕಟ