ಕೇಜ್ರಿವಾಲ್‌ಗೆ ‘ಹೈ’ ಶಾಕ್: ವಿಚಾರಣೆಯಿಂದ ಹಿಂದೆ ಸರಿಯುವ ಮನವಿ ತಿರಸ್ಕರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯ ಅಬಕಾರಿ ನೀತಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರನ್ನು ವಿಚಾರಣೆಯಿಂದ ಹಿಂದೆ ಸರಿಸಬೇಕು ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಮೂರ್ತಿ ವಿರುದ್ಧ ಮಾಡಲಾದ ಪಕ್ಷಪಾತದ ಆರೋಪಗಳಿಗೆ ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ನ್ಯಾ. ಸ್ವರ್ಣಕಾಂತ ಶರ್ಮಾ ಹೇಳಿದ್ದಾರೆ. ಕೇವಲ ಅನುಮಾನಗಳ ಆಧಾರದಲ್ಲಿ ನ್ಯಾಯಮೂರ್ತಿಗಳು ಪ್ರಕರಣದಿಂದ ಹಿಂದೆ ಸರಿಯಬೇಕಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ತಮ್ಮ ಕರ್ತವ್ಯವು ಸಂವಿಧಾನಕ್ಕೆ … Continue reading ಕೇಜ್ರಿವಾಲ್‌ಗೆ ‘ಹೈ’ ಶಾಕ್: ವಿಚಾರಣೆಯಿಂದ ಹಿಂದೆ ಸರಿಯುವ ಮನವಿ ತಿರಸ್ಕರಿಸಿದ ಕೋರ್ಟ್