ಸರ್ಕಾರಿ ಶಾಲೆಗಳಲ್ಲೂ ಹೈಟೆಕ್ ಶಿಕ್ಷಣ: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ‘ಸ್ಟೀಮ್’ ತರಗತಿಗಳು ಆರಂಭ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಸರ್ಕಾರಿ ಶಾಲೆಗಳ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ‘ಸ್ಟೀಮ್’ (STEAM – Science, Technology, Engineering, Arts, and Mathematics) ಆಧಾರಿತ ತರಗತಿಗಳನ್ನು ಪರಿಚಯಿಸಲಾಗುತ್ತಿದೆ. ಕೋಡಿಂಗ್ ಮತ್ತು ರೋಬೋಟಿಕ್ಸ್ ತರಬೇತಿ: ಈ ನೂತನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನಕ್ಕೆ ಪೂರಕವಾದ ರೋಬೋಟಿಕ್ಸ್ ಮತ್ತು ಕೋಡಿಂಗ್ಪಾಠಗಳನ್ನು ಕಲಿಸಲಾಗುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಕೇವಲ ತಾಂತ್ರಿಕ … Continue reading ಸರ್ಕಾರಿ ಶಾಲೆಗಳಲ್ಲೂ ಹೈಟೆಕ್ ಶಿಕ್ಷಣ: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ‘ಸ್ಟೀಮ್’ ತರಗತಿಗಳು ಆರಂಭ!