ವಂಡರ್‌ಲಾದಲ್ಲಿ ಹೈವೋಲ್ಟೇಜ್ CLP ಮೀಟಿಂಗ್: ಅಡ್ಡ ಮತದಾನ ತಡೆಯಲು ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ‘ರೆಸಾರ್ಟ್ ರಾಜಕೀಯ’ ಆರಂಭವಾಗಿದ್ದು, ಜೂನ್ 18 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ತನ್ನ ಶಾಸಕರನ್ನು ಒಟ್ಟುಗೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರು ಹೊರವಲಯದ ಬಿಡದಿ ವಂಡರ್‌ಲಾ ರೆಸಾರ್ಟ್‌ನಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆದಿದ್ದು, ಚುನಾವಣೆ ಗೆಲುವಿಗಾಗಿ ತಂತ್ರ-ಪ್ರತಿತಂತ್ರಗಳ ಚರ್ಚೆ ನಡೆದಿದೆ. ರೆಸಾರ್ಟ್‌ನಲ್ಲಿ ಶಾಸಕರಿಗೆ ಜಾಗರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿನಿಧಿಸುವ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ವಂಡರ್‌ಲಾ … Continue reading ವಂಡರ್‌ಲಾದಲ್ಲಿ ಹೈವೋಲ್ಟೇಜ್ CLP ಮೀಟಿಂಗ್: ಅಡ್ಡ ಮತದಾನ ತಡೆಯಲು ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್!