IPL 2023 | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಹೈ ವೋಲ್ಟೇಜ್ ಪಂದ್ಯ, ಆರ್‌ಸಿಬಿ VS ಡಿಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ, ಗೆಲುವಿಗೆ ಹಂಬಲಿಸುತ್ತಿರೋ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯಲಿದೆ.

ಈ ಪಂದ್ಯ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದು, ಈವರೆಗೂ ಡೆಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ವಿಫಲವಾಗಿದೆ. ಕಳೆದ ಪಂದ್ಯಗಳಲ್ಲಿ ಆರ್‌ಸಿಬಿ ಬೌಲರ್‌ಗಳ ಪ್ರದರ್ಷನ ಅಷ್ಟಕ್ಕಷ್ಟೇ ಆಗಿತ್ತು. ಆದರೆ ಈ ಬಾರಿ ಈ ಬದಲಾವಣೆ ತಂದರೆ ತಂಡಕ್ಕೆ ಗೆಲುವು ಖಚಿತವಾಗಿದೆ.

ಈಗಾಗಲೇ ಬೆಂಗಳೂರಿನಲ್ಲಿ ಬೀಡುಬಿಟ್ಟಿರೋ ಆರ್‌ಸಿಬಿ ತಂಡ ಸ್ಟೇಡಿಯಂನಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಈಗಾಗಲೇ ಎರಡು ಪಂದ್ಯದಲ್ಲಿ ಸೋಲು ಕಂಡಿರೋ ಆರ್‌ಸಿಬಿ ಮೇಲೆ ಈ ಬಾರಿಯೂ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಇಂದು ಪಂದ್ಯದಲ್ಲಿ ಏನಾಗುತ್ತದೆ? ಕಾದು ನೋಡಬೇಕಷ್ಟೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!