ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್ ಸಂಬಂಧ ಸಲ್ಲಿಸಿದ ರಿಟ್ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್ ಪೂರ್ಣ ಪೀಠ ತೀರ್ಪನ್ನು ಕಾಯ್ದಿರಿಸಿದೆ.
ಹೈಕೋರ್ಟ್ ನಲ್ಲಿ ಇಂದು 11ನೇ ದಿನದ ಹಿಜಾಬ್ ಅನುಮತಿ ) ಕೋರಿದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಇದೀಗ ವಾದ ಮಂಡನೆ ಮುಕ್ತಾಯಗೊಂಡಿದ್ದು, ತ್ರಿಸದಸ್ಯ ಪೂರ್ಣಪೀಠವು ತೀರ್ಪನ್ನು ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೂರ್ಣ ಪೀಠವು ವದ ಪ್ರತಿವಾದವನ್ನು ಅಲಿಸಿದ್ದು,ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ.